Indian Railway: ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್! ಬೇಗ ತಿಳಿದುಕೊಳ್ಳಿ.
ಭಾರತೀಯ ರೈಲ್ವೇ: ನಮ್ಮ ಭಾರತ ದೇಶದಲ್ಲಿ ರೈಲು ಪ್ರಯಾಣವು ದೂರದ ಪ್ರಯಾಣಕ್ಕಾಗಿ ಪ್ರತಿಯೊಬ್ಬರೂ ಆಯ್ಕೆ ಮಾಡುವ ಅತ್ಯಂತ ಪ್ರಮುಖ ಪ್ರಯಾಣದ ಸಾಧನವಾಗಿದೆ ಎಂದು ಹೇಳಬಹುದು. ಭಾರತೀಯ ರೈಲ್ವೆ ನೆಟ್‌ವರ್ಕ್ ಇಡೀ ವಿಶ್ವದಲ್ಲೇ ಅತಿ ದೊಡ್ಡದಾಗಿದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಲಕ್ಷ ಕೋಟಿ ಜನರು ಒಂದೆಡೆಯಿಂದ ಇನ್ನೊಂದೆಡೆಗೆ ಹೋಗುವ ನಮ್ಮ ಭಾರತ ದೇಶದಲ್ಲಿ ರೈಲ್ವೆ ಜಾಲವೇ ಸಂಪರ್ಕ ಮಾಧ್ಯಮ ಎಂದರೆ ತಪ್ಪಾಗಲಾರದು.
ಪ್ರಯಾಣಿಕರು ಪ್ರತಿ ಬಾರಿ ಪ್ರಯಾಣಿಸುವಾಗಲೂ ಉತ್ತಮ ಪ್ರಯಾಣದ ಅನುಭವವನ್ನು ಹೊಂದಲು ಭಾರತೀಯ ರೈಲ್ವೆ ಇಲಾಖೆಯು ಒಂದಲ್ಲ ಒಂದು ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇರುತ್ತದೆ. ಅದರಲ್ಲೂ ಈಗ ರೈಲ್ವೇ ಇಲಾಖೆಯಲ್ಲಿ ಜಾರಿಯಾಗಲಿರುವ ಯೋಜನೆಗಳ ಸಂಪೂರ್ಣ ಮಾಹಿತಿ ಸಿಕ್ಕರೆ ಪ್ರತಿ ಬಾರಿಯೂ ರೈಲಿನಲ್ಲಿ ಪ್ರಯಾಣಿಸುವ ಮನೋಭಾವ ಹೆಚ್ಚುವುದು ಖಂಡಿತ ಎಂದು ಹೇಳಬಹುದು. ಹಾಗಾದರೆ ರೈಲ್ವೇ ಇಲಾಖೆಯ ಹೊಸ ನಿಯಮಗಳ ಪ್ರಕಾರ ರೈಲ್ವೆ ಇಲಾಖೆ ಯಾವ ಹೊಸ ಯೋಜನೆಗಳನ್ನು ಜಾರಿಗೆ ತರಲು ಹೊರಟಿದೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿಯೋಣ.
ರೈಲ್ವೆ ಪ್ರಯಾಣದ ಸಮಯದಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಇರುವವರು ಮತ್ತು ಹಿರಿಯ ನಾಗರಿಕರಿಗೆ ಟಿಕೆಟ್ ನೀಡುವ ಯೋಜನೆಯನ್ನು ರೈಲ್ವೆ ಇಲಾಖೆ ಮಾಡಿದೆ. ದೂರದ ಪ್ರಯಾಣದ ವೇಳೆ ರೈಲಿನಲ್ಲಿ ನೀಡುವ ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳಲು ರೈಲ್ವೆ ಇಲಾಖೆಯೂ ಕ್ರಮ ಕೈಗೊಂಡಿದ್ದು, ಈ ವಿಚಾರ ಪ್ರಯಾಣಿಕರ ಮೇಲೆ ಉತ್ತಮ ಪರಿಣಾಮ ಬೀರಲಿದೆ ಎನ್ನಬಹುದು.
ನೀವು ಕಸ್ಟಮರ್ ಕೇರ್‌ಗೆ ಕರೆ ಮಾಡಿದರೆ, ನೀವು ತ್ವರಿತ ಪ್ರತಿಕ್ರಿಯೆಯನ್ನು ಪಡೆಯುತ್ತೀರಿ ಮತ್ತು ಯಾವುದೇ ತೊಂದರೆಗಳಿಲ್ಲ. ಒಟ್ಟಿನಲ್ಲಿ ಮೇಲೆ ತಿಳಿಸಿದ ಪ್ರತಿಯೊಂದು ಯೋಜನೆಗಳನ್ನು ಜಾರಿಗೆ ತರುವ ಮೂಲಕ ನಿಮ್ಮ ರೈಲ್ವೇ ಪ್ರಯಾಣದ ಅನುಭವವನ್ನು ಉತ್ತಮಗೊಳಿಸಲು ರೈಲ್ವೇ ಇಲಾಖೆ ಎಲ್ಲಾ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ನೀವು ತಿಳಿದುಕೊಳ್ಳಬೇಕು.