Lakshmi Hebbalkar: 11 ಮತ್ತು 12 ಕಂತಿನ ಗೃಹ ಲಕ್ಷ್ಮೀ ಹಣ ಸಿಗದವರರಿಗೆ ಲಕ್ಹ್ಮೀ ಹೆಬ್ಬಾಳ್ಕರ್ ಧೀಡಿರ್ ಹೇಳಿಕೆ ನೀಡಿದ್ದಾರೆ ನೋಡಿ.
ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕ ರಾಜ್ಯದ ಅತ್ಯಂತ ಜನಪ್ರಿಯ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯು ಪ್ರತಿ ತಿಂಗಳು ಯೋಜನೆಯಡಿ ನೋಂದಾಯಿಸಲ್ಪಟ್ಟ ಮಹಿಳೆಯರ ಖಾತೆಗೆ ನಿಯಮಿತವಾಗಿ ವರ್ಗಾವಣೆಯಾಗುತ್ತದೆ. ಈ ಹಣವನ್ನು ಡೈರೆಕ್ಟ್ ಬ್ಯಾಂಕ್ ಟ್ರಾನ್ಸ್ ಫರ್ ಸಿಸ್ಟಂ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವ ಕೆಲಸ ಮಾಡಲಾಗುತ್ತಿದೆ. ಕೆಲವೆಡೆ ಖಾತೆಗೆ ಹಣ ಬಂದಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮೀ ಯೋಜನೆ ವರ್ಗಾವಣೆಗೆ ವಿಶೇಷ ಆಸಕ್ತಿ ತೋರಿದ್ದು, ಸರಿಯಾದ ಸಮಯಕ್ಕೆ ಮಹಿಳಾ ಖಾತೆಗೆ ವರ್ಗಾವಣೆಯಾಗುವಂತೆ ನೋಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ, ಈ ಯೋಜನೆಯಡಿ ಕಂಡುಬಂದ ಕೆಲವು ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಪರಿಹರಿಸುವ ಕೆಲಸವನ್ನು ನಾವು ಅವರಿಂದ ನೋಡಬಹುದು.
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳುಹಿಸಬೇಕಿದ್ದ 11 ಮತ್ತು 12ನೇ ಕಂತಿನ ಹಣವನ್ನು ಸರಕಾರದಿಂದ ಫಲಾನುಭವಿಗಳ ಖಾತೆಗೆ ಈಗಾಗಲೇ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳುಹಿಸಬೇಕಿದ್ದ 11 ಮತ್ತು 12ನೇ ಕಂತಿನ ಹಣವನ್ನು ಸರಕಾರದಿಂದ ಫಲಾನುಭವಿಗಳ ಖಾತೆಗೆ ಈಗಾಗಲೇ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಕೆಲವರು ನಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಮಾಹಿತಿ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರದ ಕಡೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಒಂದೆರಡು ದಿನ ತಡವಾಗಬಹುದು ಆದರೆ ನಿಮ್ಮ ಖಾತೆಗೆ ಹಣ ಬರುವುದರಲ್ಲಿ ಸಂಶಯವಿಲ್ಲ ಎಂದು ಗೃಹ ಲಕ್ಷ್ಮಿ ಫಲಾನುಭವಿಗಳ ಭರವಸೆಯನ್ನು ಮತ್ತಷ್ಟು ಗಟ್ಟಿಗೊಳಿಸಿದರು.
ಹೀಗಾಗಿ ಆರಂಭದಲ್ಲೇ ಹಣ ವರ್ಗಾವಣೆ ಏಕೆ ಬಂದಿಲ್ಲ ಎಂಬ ಆತಂಕ ಪಡಬೇಕಿಲ್ಲ, ಸಣ್ಣಪುಟ್ಟ ಸಮಸ್ಯೆಗಳಿಂದ ಒಂದೆರಡು ದಿನ ತಡವಾಗಬಹುದು ಆದರೆ ನಿಮ್ಮ ಖಾತೆಗೆ ಹಣ ಖಂಡಿತ ತಲುಪುವುದರಲ್ಲಿ ಸಂಶಯವಿಲ್ಲ.