Indian Railway: ಹಿರಿಯ ನಾಗರಿಕರಿಗೆ ಉಚಿತ ರೈಲು ಪ್ರಯಾಣ! ಬಿಗ್ ಅಪ್ಡೇಟ್ ಕೊಟ್ಟ ಕೇಂದ್ರ ಸರ್ಕಾರ.. ಈ ಸಿಹಿಸುದ್ದಿ ನೋಡಿ.
ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಭಾರತ ದೇಶದಲ್ಲಿ ರೈಲ್ವೇ ಇಲಾಖೆಯ ಜಾಲವು ಬಹಳ ದೊಡ್ಡ ಪ್ರಮಾಣದಲ್ಲಿ ಹರಡಿಕೊಂಡಿದೆ, ಅದರಲ್ಲೂ ವಿಶೇಷವಾಗಿ ಸಾರಿಗೆ ಸಂಪನ್ಮೂಲಗಳ ವಿಷಯದಲ್ಲಿ, ನಮ್ಮ ಭಾರತ ದೇಶದಲ್ಲಿ ರೈಲ್ವೆ ಜಾಲವು ಅತ್ಯಂತ ದೊಡ್ಡದಾಗಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದಾರೆ.
ಲಾಕ್‌ಡೌನ್ ಸಮಯದಲ್ಲಿ ಹಿರಿಯ ನಾಗರಿಕರು ರೈಲ್ವೇ ಪ್ರಯಾಣಕ್ಕಾಗಿ ಹೆಚ್ಚಿನ ದರವನ್ನು ಪಾವತಿಸುವ ಅಗತ್ಯವಿಲ್ಲ ಎಂದು ನಿಮಗೆಲ್ಲರಿಗೂ ತಿಳಿದಿರಬಹುದು ಏಕೆಂದರೆ ಅವರು ರಿಯಾಯಿತಿ ದರದಲ್ಲಿ ರೈಲಿನಲ್ಲಿ ಪ್ರಯಾಣಿಸಬಹುದು. ಈ ಯೋಜನೆಯನ್ನು ಕೆಲಕಾಲ ಅರ್ಧಕ್ಕೆ ನಿಲ್ಲಿಸಲಾಗಿತ್ತು ಆದರೆ ಇದೀಗ ಮತ್ತೆ ಈ ಯೋಜನೆಯಡಿ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲು ಸರ್ಕಾರ ಹೊರಟಿದೆ. ಉಚಿತ ಪ್ರಯಾಣವಲ್ಲದಿದ್ದರೂ ಅತಿ ಹೆಚ್ಚಿನ ರಿಯಾಯಿತಿ ದರದಲ್ಲಿ ಟಿಕೆಟ್ ದೊರೆಯುವಂತೆ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿದೆ.
ಹಿರಿಯ ನಾಗರಿಕರು ಈ ಯೋಜನೆಯ ಮೂಲಕ ದೀರ್ಘ ರೈಲ್ವೇ ಪ್ರಯಾಣದಲ್ಲಿ ಸಾಕಷ್ಟು ಹಣವನ್ನು ಉಳಿಸಬಹುದು ಎಂಬ ಆಲೋಚನೆಗಳು ಸಹ ತೇಲುತ್ತಿವೆ. ಆರ್ಥಿಕವಾಗಿ ತೀರಾ ಅಸಹಾಯಕ ಸ್ಥಿತಿಯಲ್ಲಿರುವ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ರೈಲ್ವೆ ಇಲಾಖೆ ಈ ರೀತಿಯ ಯೋಜನೆ ಜಾರಿಗೆ ತಂದಿದೆ ಎನ್ನಬಹುದು. ಈ ಯೋಜನೆಯ ಪ್ರಯೋಜನಗಳನ್ನು ಪಡೆಯುವ ಮೂಲಕ, ದೂರದ ಪ್ರಯಾಣ ಮಾಡುವ ಹಿರಿಯ ನಾಗರಿಕರು ತಮ್ಮ ಟಿಕೆಟ್ ದರದಲ್ಲಿ ಪ್ರಯೋಜನವನ್ನು ಪಡೆಯಬಹುದು.
ರೈಲ್ವೆ ಇಲಾಖೆಯು ತನ್ನ ಪ್ರಯಾಣಿಕರಿಗೆ ಸಂಪೂರ್ಣ ಸಹಕಾರ ನೀಡುವ ಸಲುವಾಗಿ ತನ್ನ ಪ್ರಯಾಣಿಕರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಅದೇ ರೀತಿ ಹಿರಿಯ ನಾಗರಿಕರ ವಿಚಾರದಲ್ಲಿ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರೈಲ್ವೇ ಟಿಕೆಟ್ ದರ ಹೊರೆಯಾಗಬಾರದು ಎಂಬ ಉದ್ದೇಶದಿಂದ ಕಡಿಮೆ ದರದಲ್ಲಿ ದೂರ ಪ್ರಯಾಣಕ್ಕೆ ನೆರವಾಗುವ ಯೋಜನೆಗಳನ್ನು ರೈಲ್ವೆ ಇಲಾಖೆ ಜಾರಿಗೆ ತಂದಿದೆ ಎನ್ನಬಹುದು. ಹಿರಿಯ ನಾಗರೀಕರು.