Pension: ರಾಜ್ಯದ ಎಲ್ಲಾ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ! ನೋಡಿ.
ಹಿರಿಯ ನಾಗರಿಕರಿಗೆ ಸಿಗಬೇಕಾದ ಸೌಲತ್ತು ಒದಗಿಸುವುದು ಸರ್ಕಾರದ ಉದ್ದೇಶ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿರಿಯ ನಾಗರಿಕರ (Senior Citizens) ಆರೋಗ್ಯಕರ ಹಾಗೂ ಆರ್ಥಿಕ ಜೀವನವನ್ನು ಸುಧಾರಿಸುವ ಸಲುವಾಗಿ ಮಾಸಾಶನ ಹೆಚ್ಚಿಸಲು ಸಿಎಂ ನಿರ್ಧರಿಸಿದ್ದಾರೆ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ರಾಜ್ಯದಲ್ಲಿ ಮಾಸಾಶನ ಒದಗಿಸಲಾಗುತ್ತಿದೆ. ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ (CM Siddaramaiah) ಅವರು “ಹಿರಿಯರ ಜೀವನ … Read more